ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಜತೆ ಮೈತ್ರಿ ಇಲ್ಲ : ಕರುಣಾನಿಧಿ

Last Updated 15 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಮುಂಬ­ರುವ ಲೋಕ­ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿ ಕೊಳ್ಳುವುದಿಲ್ಲ  ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಹೇಳಿದ್ದಾರೆ.

ಭಾನುವಾರ ನಡೆದ ಡಿಎಂಕೆ ಕಾರ್ಯ­ಕರ್ತರ ಸಭೆಯಲ್ಲಿ ಕಾಂಗ್ರೆಸ್‌ ವಿರೋಧಿ ಭಾವನೆ ಪ್ರತಿ­ಧ್ವನಿಸಿತು. ಬಿಜೆಪಿ ಜೊತೆಗೂ ಮೈತ್ರಿ ಸಾಧ್ಯವಿಲ್ಲ. ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಡಿಎಂಕೆ ಪಕ್ಷ ಮೈತ್ರಿಯನ್ನು ಹೊಂದಿತ್ತು. ಆದರೆ ಪ್ರಸ್ತುತ ನಾಯಕತ್ವ ಬೇರೆಯಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT