ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಬೋಡಿಯದ ಮಾಜಿ ದೊರೆ ನರೋದಮ್ ನಿಧನ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನಾಂಪೆನ್ (ಐಎಎನ್‌ಎಸ್): ಕಾಂಬೋಡಿಯ ಮಾಜಿ ದೊರೆ ನರೋದಮ್ ಸಿಂಹನೂಕ್ (90)  ನಿಧನರಾಗಿದ್ದಾರೆ.

1922ರ ಅಕ್ಟೋಬರ್ 31ರಂದು ಜನಿಸಿದ ಸಿಂಹನೂಕ್, ಅನೇಕ ವರ್ಷಗಳಿಂದ ಕ್ಯಾನ್ಸರ್, ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಚೀನದ ಬೀಜಿಂಗ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಸೋಮವಾರ ಬೆಳಗಿನ ಜಾವ 2 ಗಂಟೆಗೆ ನಿಧನರಾದರು ಎಂದು ಕಾಂಬೋಡಿಯಾ ಉಪಪ್ರಧಾನಿ   ನಿಕ್ ಬನ್ ಚಾಯೆದ್ ದೃಢಪಡಿಸಿದ್ದಾರೆ.

ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಸಿಂಹನೂಕ್, ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಜತೆ ನಿಕಟ ಸಂಬಂಧ ಇಟ್ಟುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT