ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್‌ನಲ್ಲಿ ದಾಳಿ: 3 ಭಾರತೀಯರ ಸಾವು

Last Updated 3 ಜುಲೈ 2013, 20:31 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆಘ್ಫಾನಿಸ್ತಾನದ ಕಾಬೂಲ್‌ನಲ್ಲಿ ತಾಲಿಬಾನ್ ಉಗ್ರರು ಬುಧವಾರ ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ 3 ಭಾರತೀಯರು ಮೃತಪಟ್ಟರು.

ನ್ಯಾಟೊ ಮೈತ್ರಿಪಡೆಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಕಂಪೆನಿಯನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದರು.

ನಂತರ ಭದ್ರತಾ ಪಡೆಯ ಯೋಧರು 40 ನಿಮಿಷ ಕಾಲ ಹೋರಾಟ ನಡೆಸಿ ಎಲ್ಲಾ ದಾಳಿಕೋರರನ್ನು ಹತ್ಯೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT