ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್‌ನಲ್ಲಿ ಮಹಿಳೆಯರ ಪ್ರತಿಭಟನೆ

Last Updated 11 ಜುಲೈ 2012, 19:30 IST
ಅಕ್ಷರ ಗಾತ್ರ

ಕಾಬೂಲ್ (ಎಎಫ್‌ಪಿ): ತಾಲಿಬಾನ್ ಉಗ್ರಗಾಮಿಗಳು ವ್ಯಭಿಚಾರದ ಆಪಾದನೆ ಹೊರಿಸಿ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಮರಣದಂಡನೆ ವಿಧಿಸಿದ ಹೇಯ ಕೃತ್ಯವನ್ನು ಖಂಡಿಸಿ ಆಫ್ಘಾನಿಸ್ತಾನದ ಹಲವಾರು ಮಹಿಳೆಯರು ಬುಧವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಈ ಕೃತ್ಯದ ಬಗ್ಗೆ ಜಗತ್ತಿನಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದು, ಆಫ್ಘನ್‌ನಲ್ಲೂ ಮಹಿಳೆಯರು ಪ್ರತಿಭಟನೆ ನಡೆಸಿದರು ಮತ್ತು ಕಾಬೂಲ್‌ನಲ್ಲಿರುವ ವಿಶ್ವಸಂಸ್ಥೆಯ ಕಚೇರಿಗೆ ತೆರಳಿ ನ್ಯಾಯ ಬೇಕು ಎಂದು ಒತ್ತಾಯಿಸಿದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT