ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮೆಡ್-ಕೆ:ಪರೀಕ್ಷೆ ಫಲಿತಾಂಶ ಪ್ರಕಟ

Last Updated 26 ಫೆಬ್ರುವರಿ 2011, 17:45 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ ಮತ್ತು ದಂತವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಕಾಮೆಡ್-ಕೆ ಇದೇ ತಿಂಗಳ 8ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗಿದೆ.

ವೈದ್ಯಕೀಯ ವಿಭಾಗದಲ್ಲಿ 6982 ಅಭ್ಯರ್ಥಿಗಳು ಹಾಗೂ ದಂತ ವೈದ್ಯಕೀಯ ವಿಭಾಗದಲ್ಲಿ 3636 ಅಭ್ಯರ್ಥಿಗಳು ಪ್ರವೇಶ ಪರೀಕ್ಷೆ ತೆಗೆದುಕೊಂಡಿದ್ದರು. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಏಪ್ರಿಲ್‌ನಲ್ಲಿ ಮೊದಲ ಸುತ್ತಿನ ಕೌನ್ಸೆಲಿಂಗ್ ಹಾಗೂ ಮೇ ತಿಂಗಳಲ್ಲಿ ಅಂತಿಮ ಸುತ್ತಿನ ಕೌನ್ಸೆಲಿಂಗ್        ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT