ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಹಕ್ಕು ರಕ್ಷಣೆಗೆ ಒತ್ತಾಯ

Last Updated 14 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಅಸಂಘಟಿತ ವಲಯದ ಕಾರ್ಮಿಕರ ಹಕ್ಕುಗಳ ರಕ್ಷಣೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಶ್ರಮಿಕಶಕ್ತಿ ಸಂಘಟನೆಯ ಸದಸ್ಯರು ಭಾನುವಾರ ನಗರದ ಬನಪ್ಪ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಎಸ್. ಬಾಲನ್, `ದೇಶಿ ಮತ್ತು ವಿದೇಶಿ ಕಾರ್ಪೊರೇಟ್ ಕಂಪೆನಿಗಳು ಕಾರ್ಮಿಕರನ್ನು ಶೋಷಿಸುತ್ತಿವೆ. ರಾಜ್ಯದ 3.2 ಕೋಟಿ ಶ್ರಮಿಕರು ಹಲವಾರು ಉದ್ದಿಮೆಗಳಲ್ಲಿ ಅಸಂಘಟಿತರಾಗಿ ದುಡಿಯುತ್ತಿದ್ದಾರೆ. ಈ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕು' ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT