ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜು ಅಧ್ಯಾಪಕರ ಸಂಘದ ಚುನಾವಣೆ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ಪದಾಧಿಕಾರಿಗಳ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆದಿದ್ದು, ಇದೇ 23ರಂದು ಮತ ಎಣಿಕೆ ನಡೆಯಲಿದೆ.

ಕಣದಲ್ಲಿರುವ ಮೂರು ತಂಡಗಳ ನಡುವೆ ಪ್ರಬಲ ಸ್ಪರ್ಧೆ ಏರ್ಪಟ್ಟಿದ್ದು, ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT