ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ತೀವ್ರ ಚಳಿ

Last Updated 14 ಜನವರಿ 2012, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಶುಕ್ರವಾರದ ರಾತ್ರಿಯು ಈ ಚಳಿಗಾಲದ ಅತ್ಯಂತ ಶೀತ ರಾತ್ರಿಯಾಗಿತ್ತು. ಇಲ್ಲಿ ಮೈನಸ್ 7.8 ಡಿಗ್ರಿ ಸೆಲ್ಸಿ ತಾಪಮಾನ  ದಾಖಲಾಗಿತ್ತು.

ಇದರಿಂದ ಕಣಿವೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ರಾತ್ರಿ 7.8 ಮೈನಸ್ ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಈ ಹಿಂದಿನ ಅತ್ಯಂತ ಕನಿಷ್ಠ ತಾಪಮಾನ 5.5 ಡಿಗ್ರಿ ಸೆಲ್ಸಿಯಸ್ ಆಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಕಾಶ್ಮೀರ ನಗರದ ಪ್ರವೇಶ ದ್ವಾರದ ಬಳಿ ಮೈನಸ್ 13.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT