ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸಿಗಾಗಿ ಸುದ್ದಿ: ಚುನಾವಣಾ ಆಯುಕ್ತರ ಆತಂಕ

Last Updated 21 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): `ಕಾಸಿಗಾಗಿ ಸುದ್ದಿ~ಯ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಅವರು ಆತಂಕ ವ್ಯಕ್ತ ಪಡಿಸಿದ್ದಾರೆ.

ಬುಧವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು `ಚುನಾವಣೆಯ ಸಂದರ್ಭಗಳಲ್ಲಿ ಇದು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಮಾಧ್ಯಮದ ವ್ಯಕ್ತಿಗಳ ನಡುವಿನ ಭ್ರಷ್ಟಾಚಾರದ ಬೆಸುಗೆಯಂತಿರುತ್ತದೆ~ ಎಂದೂ ಅಭಿಪ್ರಾಯ ಪಟ್ಟರು. ಇಂತಹ ಚಟುವಟಿಕೆಯನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT