ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಂಕಿಣಿ ನೃತ್ಯೋತ್ಸವ

Last Updated 24 ಜನವರಿ 2011, 19:30 IST
ಅಕ್ಷರ ಗಾತ್ರ

ಭರತನಾಟ್ಯ, ಕೂಚಿಪುಡಿ, ಮೋಹಿನಿ ಆಟ್ಟಂ, ಒಡಿಸ್ಸಿ, ಕಥಕ್, ಮಣಿಪುರಿ, ಯಕ್ಷಗಾನ, ಕಥಕ್ಕಳಿ... ವೈವಿಧ್ಯತೆಯಲ್ಲಿ ಏಕತೆ ಬಿಂಬಿಸುವ ಭಾರತದ ನೃತ್ಯ ಪ್ರಕಾರಗಳಿವು.

ದೇಶದ ಅನನ್ಯ ಪರಂಪರೆಯ ಪ್ರತೀಕವಾಗಿರುವ ಈ ನೃತ್ಯ ಪ್ರಕಾರಗಳನ್ನು ‘ಕಿಂಕಿಣಿ’ ನೃತ್ಯಶಾಲೆ ಕಲಾ ರಸಿಕರಿಗೆ ಪರಿಚಯಿಸುತ್ತಿದೆ.
ಜನವರಿ 26ರಿಂದ 31ರ ವರೆಗೆ ನಡೆಯಲಿರುವ 27ನೇ ರಾಷ್ಟ್ರೀಯ ಕಿಂಕಿಣಿ ನೃತ್ಯೋತ್ಸವದಲ್ಲಿ ದೇಶದ ವಿವಿಧ ಭಾಗಗಳ ಪ್ರಸಿದ್ಧ ಕಲಾವಿದರು ಆಯಾ ನೃತ್ಯ ಕ್ಷೇತ್ರದಲ್ಲಿ ತಮ್ಮ ಪರಿಣತಿ ಪ್ರದರ್ಶಿಸುವರು.

ಬುಧವಾರ ಸಂಜೆ 6 ಗಂಟೆಗೆ ಇಸ್ಕಾನ್ ನಿರ್ದೇಶಕ ತಿರುಸ್ವಾಮಿ ಅವರಿಂದ ಉದ್ಘಾಟನೆ. 6.15ಕ್ಕೆ ಪ್ರತೀಕ್ಷಾ ಕಾಶಿ ಅವರಿಂದ ಕೂಚಿಪುಡಿ,

ಸಂಜೆ 7.30ಕ್ಕೆ ಲಕ್ಷ್ಮಿ ಗೋಪಾಲಸ್ವಾಮಿ ಅವರಿಂದ ಭರತನಾಟ್ಯ.

ಸ್ಥಳ: ಜೆಎಸ್‌ಎಸ್ ಸಭಾಂಗಣ, 1ನೇ ಮುಖ್ಯರಸ್ತೆ, ಜಯನಗರ 8ನೇ ಬ್ಲಾಕ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT