ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಡ್ನಿ ಜೋಡಣೆ ಶಸ್ತ್ರ ಚಿಕಿತ್ಸೆಗೆ ನೆರವಾಗಿ

Last Updated 19 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನಾನೊಬ್ಬ ನಿವೃತ್ತ ಶಿಕ್ಷಕ. ಎಂ.ಟೆಕ್ ಮಾಡಿದ್ದ ಮಗ ಮತ್ತು ಮಗಳು ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ತೀರಿಕೊಂಡರು. ಈಗ ಕ್ಯಾನ್ಸರ್‌ಪೀಡಿತ ಪತ್ನಿ ಇದ್ದು, ನನಗೆ ಎರಡೂ ಕಿಡ್ನಿಗಳು ವಿಫಲವಾಗಿವೆ.

ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುವೆ. ಒಂದು ಕಿಡ್ನಿ ಜೋಡಣೆಯ ಶಸ್ತ್ರಚಿಕಿತ್ಸೆಗೆ ವೈದ್ಯರು ಸಲಹೆ ಮಾಡಿದ್ದಾರೆ. ಈ ಚಿಕಿತ್ಸೆಗಾಗಿ 1.75 ಲಕ್ಷ ರೂಪಾಯಿಯ ಅವಶ್ಯಕತೆ ಇದೆ. ಇಷ್ಟು ಹಣ ಭರಿಸುವ ಶಕ್ತಿ ನನ್ನಲ್ಲಿಲ್ಲ.

ಆದ್ದರಿಂದ ದಾನಿಗಳು ನೆರವು ನೀಡಬೇಕಾಗಿ ವಿನಂತಿ. ನನ್ನ ಹೆಸರಿನಲ್ಲಿರುವ ಖಾತೆ ನಂ. 10259, ಪ್ರಗತಿ ಗ್ರಾಮೀಣ ಬ್ಯಾಂಕ್, ಮುಳಬಾಗಿಲು ಇಲ್ಲಿಗೆ ದಾನಿಗಳು ನಗದನ್ನು ಜಮಾ ಮಾಡಬಹುದು. ಮೊ: 9035744945.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT