ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುಕುಳ: ಐಎಎಸ್ ಅಧಿಕಾರಿ ಸೆರೆ

Last Updated 1 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ದೆಹಲಿ ಮೂಲದ ತರುಣಿಯ ಮೇಲೆ ರೈಲಿನಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇರೆಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ.

`ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯಾಗಿರುವ ಮಹಿಳೆ ನೀಡಿದ ದೂರಿನನ್ವಯ ಉತ್ತರ ಪ್ರದೇಶದ ತಾಂತ್ರಿಕ ಶಿಕ್ಷಣ ಇಲಾಖೆಯ ವಿಶೇಷ ಕಾರ್ಯದರ್ಶಿ ಶಶಿ ಭೂಷಣ್ ವಿರುದ್ಧ ಐಪಿಸಿ ಕಲಂ 354 ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ~ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

`ಲಖನೌ ಮೇಲ್ ರೈಲಿನಲ್ಲಿ ದೆಹಲಿಯಿಂದ ಲಖನೌಗೆ ತನ್ನೊಡನೆ ಪ್ರಯಾಣಿಸುತ್ತಿದ್ದ ಶಶಿ ಅವರು ಅನುಚಿತವಾಗಿ ವರ್ತಿಸಿದ್ದಾರೆ~ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT