ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಶನ್‌ಜಿ ಹತ್ಯೆಯಿಂದ ನಕ್ಸಲರಿಗೆ ಹಿನ್ನಡೆ

Last Updated 19 ಜನವರಿ 2012, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಮಾವೊವಾದಿ ಮುಖಂಡ ಕಿಶನ್‌ಜಿ ಹತ್ಯೆಯಿಂದ ಸಂಘಟನೆಗೆ ಭಾರಿ ಹಿನ್ನಡೆಯಾಗಿದೆ ಎಂದು ಇದೇ ಮೊದಲ ಸಲ ನಕ್ಸಲರು ಒಪ್ಪಿಕೊಂಡಿದ್ದಾರೆ. ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಾಗಿ ಯುವಕರನ್ನು ಸೆಳೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದ ಅವರು, ಕಳೆದ ನವೆಂಬರ್ ಪೊಲೀಸ್ ಗುಂಡಿಗೆ ಬಲಿಯಾದರು.

ಕಳೆದ ನವೆಂಬರ್ 24ರಂದು ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT