ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೀನ್ಯಾ ಮಾಲ್‌ನಲ್ಲಿ ದಾಳಿ: 20 ಸಾವು

Last Updated 21 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನೈರೋಬಿ (ಎಎಫ್‌ಪಿ): ಮುಸುಕು ಧರಿಸಿದ್ದ ಬಂದೂಕುಧಾರಿಗಳು ಶನಿವಾರ ಇಲ್ಲಿನ ವೆಸ್ಟ್‌ಗೇಟ್‌ ಶಾಪಿಂಗ್‌ ಮಾಲ್‌ನಲ್ಲಿ ನಡೆಸಿದ ಗುಂಡಿನ ದಾಳಿಗೆ ಸುಮಾರು 20 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

‘ದಾಳಿಕೋರರು ಅರೆಬಿಕ್  ಅಥವಾ ಸೊಮಾಲಿ ಭಾಷೆಯಲ್ಲಿ ಮಾತನಾ ಡು­ತ್ತಿದ್ದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
1998ರಲ್ಲಿ ಅಲ್‌ ಖೈದಾ ದಾಳಿಗೆ ನೈರೋಬಿಯಲ್ಲಿ 200ಕ್ಕೂ ಹೆಚ್ಚು ಮಂದಿ ಸತ್ತಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಇದರ ಬಳಿಕ ನಡೆದ  ಅತ್ಯಂತ ಭೀಕರ ದಾಳಿ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT