ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾನಗರಿಯ ಆತೀಶ್ ಆಯ್ಕೆ

Last Updated 6 ಜೂನ್ 2011, 8:20 IST
ಅಕ್ಷರ ಗಾತ್ರ

ಬೆಳಗಾವಿ: ಅಥೆನ್ಸ್‌ನಲ್ಲಿ ನಡೆಯಲಿರುವ ವಿಶೇಷ ಒಲಿಂಪಿಕ್ಸ್‌ನ ಈಜು ಸ್ಪರ್ಧೆಯಲ್ಲಿ ಭಾಗವಹಿಸಲು ಬೆಳಗಾವಿಯ ಆತೀಶ್ ಜಾಧವ ಆಯ್ಕೆಯಾಗಿದ್ದಾರೆ.

ಬೆಳಗಾವಿಯ ಸ್ವಿಮ್ಮರ್ಸ್‌ ಕ್ಲಬ್ ಮತ್ತು ಅಕ್ವೇರಿಯಸ್ ಸ್ವಿಮ್ ಕ್ಲಬ್‌ನ ಅತೀಶ್ 50 ಮೀಟರ್ ಬಟರ್‌ಫ್ಲೈ ಮತ್ತು 400 ಮೀಟರ್ ಫ್ರೀ ಸ್ಟೈಲ್ ವಿಭಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
 
ಬುದ್ದಿಮಾಂದ್ಯ ಸಮಸ್ಯೆಯಿಂದ ಬಳಲುತ್ತಿರುವ ಇವರು ನಗರದ ಬೋಧಿನಿ ಶಾಲೆಯ  ವಿದ್ಯಾರ್ಥಿ. ಇಲ್ಲಿಯವರೆಗೆ ಐದು ರಾಷ್ಟ್ರಮಟ್ಟದ ಟೂರ್ನಿಗಳಲ್ಲಿ ಭಾಗವಹಿಸಿದ್ದಾರೆ. ಆರು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ ಎಂದು ತರಬೇತುದಾರ ಉಮೇಶ ಕಲಘಟಗಿ  ತಿಳಿಸಿದ್ದಾರೆ.
 

 ಆತೀಶ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT