ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಕ್ಯಾನ್ ಉತ್ಸವಕ್ಕೆ ತೆರೆ

Last Updated 11 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೆನರಾ ಬ್ಯಾಂಕ್‌ನ ಮಹಿಳೆಯರಿಗಾಗಿ  ಇರುವ ಉದ್ಯಮಶೀಲತಾ ಅಭಿವೃದ್ಧಿ ಘಟಕ (ಸಿಇಡಿಡಬ್ಲ್ಯು) ಇಲ್ಲಿನ ಕಬ್ಬನ್ ಪಾರ್ಕ್‌ನಲ್ಲಿರುವ ‘ಎನ್‌ಜಿಒ’ಸಭಾಂಗಣದಲ್ಲಿ ಆಯೋಜಿಸಿದ್ದ ‘ಕ್ಯಾನ್ ಉತ್ಸವ -2011ಕ್ಕೆ  ಶುಕ್ರವಾರ ತೆರೆಬಿತ್ತು. 

ಮೂರು ದಿನಗಳ ಕಾಲ ನಡೆದ ‘ಕ್ಯಾನ್ ಉತ್ಸವ’ದಲ್ಲಿ 50ಕ್ಕೂ ಹೆಚ್ಚು ಮಹಿಳಾ ಗೃಹ ಉದ್ಯಮಿಗಳು ಮಳಿಗೆ ತೆರೆದಿದ್ದು, ಕರಕುಶಲ ವಸ್ತು, ಆಭರಣ, ಆಹಾರ ಪದಾರ್ಥ, ಕೈಮಗ್ಗ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ನಡೆಯಿತು.  ಕಳೆದ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಹೆಚ್ಚಿನ ವಹಿವಾಟು ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT