ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್: 35 ಹೊಸ ಶಾಖೆ ಆರಂಭ

Last Updated 20 ಫೆಬ್ರುವರಿ 2011, 17:20 IST
ಅಕ್ಷರ ಗಾತ್ರ

ಬೆಂಗಳೂರು : ದೇಶದ ವಿವಿಧ ಭಾಗಗಳಲ್ಲಿ ಒಟ್ಟು 35 ಶಾಖೆಗಳಿಗೆ ಕೆನರಾ ಬ್ಯಾಂಕ್ ಶನಿವಾರ ಚಾಲನೆ  ನೀಡಿದೆ. ಹೊಸ ಶಾಖೆಗಳ ಸೇರ್ಪಡೆಯೊಂದಿಗೆ ಬ್ಯಾಂಕಿನ ಒಟ್ಟು ಶಾಖೆಗಳ ಸಂಖ್ಯೆ 3212ಕ್ಕೆ ಏರಿದೆ.

2000ಕ್ಕೂ ಹೆಚ್ಚು ‘ಎಟಿಎಂ’ ಕೇಂದ್ರಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಅತ್ಯುತ್ತಮ ಬ್ಯಾಂಕಿಂಗ್ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.

‘ಕೆನರಾ ಸಮೃದ್ಧಿ’ ಹೆಸರಿನ 1200 ದಿನಗಳ ಸ್ಥಿರ ಠೇವಣಿಯನ್ನು ಬ್ಯಾಂಕ್ ಪ್ರಾರಂಭಿಸಿದ್ದು, ಶೇ 9.25ರಷ್ಟು ಬಡ್ಡಿ ದರ ಪ್ರಕಟಿಸಿದೆ. ಹಿರಿಯ ನಾಗರಿಕರಿಗೆ ಶೇ 9.75ರಷ್ಟು ಬಡ್ಡಿ ದರ ಅನ್ವಯಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT