ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್ ಒಪ್ಪಂದ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಕೃತ ಕೆನರಾ ಬ್ಯಾಂಕ್, ಬೆಂಗಳೂರು ಮೂಲದ ಸಾಲ ಮೌಲ್ಯಮಾಪನಾ ಸಂಸ್ಥೆ ಬ್ರಿಕ್‌ವರ್ಕ್ ರೇಟಿಂಗ್ ಇಂಡಿಯಾ (ಪ್ರೈವೇಟ್) ಜತೆ ಒಪ್ಪಂದ ಮಾಡಿಕೊಂಡಿದೆ.

ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ರಂಗಕ್ಕೆ (ಎಂಎಸ್‌ಎಂಇ) ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಲು ಈ ಒಪ್ಪಂದ ನೆರವಾಗಲಿದೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT