ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಲ್: ದೆಹಲಿ ತಂಡಕ್ಕೆ ಜಯ

Last Updated 8 ಜೂನ್ 2011, 19:30 IST
ಅಕ್ಷರ ಗಾತ್ರ

ವಿಜಯವಾಡ: ದೆಹಲಿ ಡ್ಯಾಶರ್ಸ್ ತಂಡದವರು ಬುಧವಾರ ಇಲ್ಲಿ ಶುರುವಾದ ಕಬಡ್ಡಿ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯ ಮೊದಲ ಪಂದ್ಯದಲ್ಲಿ ಶುಭಾರಂಭ ಮಾಡಿದ್ದಾರೆ.

ಡಿಆರ್‌ಆರ್ ಎಂ.ಸಿ. ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದೆಹಲಿ ತಂಡ 42-40 ಪಾಯಿಂಟ್‌ಗಳಿಂದ ಲಖನೌ ಲಯನ್ಸ್ ತಂಡವನ್ನು ಸೋಲಿಸಿತು. ಇನ್ನೊಂದು ಪಂದ್ಯದಲ್ಲಿ ಹೈದರಾಬಾದ್ ಹಾರ್ಸಸ್ ತಂಡದವರು 44-43 ಪಾಯಿಂಟ್‌ಗಳಿಂದ ಕೃಷ್ಣ ಕಿಂಗ್ಸ್ ಎದುರು ಗೆಲುವು ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT