ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಫಲಿತಾಂಶ ಪ್ರಕಟ

Last Updated 2 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗ ನಡೆಸಿದ 2011ನೇ ಸಾಲಿನ ಇಲಾಖಾ ಪರೀಕ್ಷೆಗಳ ಫಲಿತಾಂಶವನ್ನು ಆಯೋಗದ ಕೇಂದ್ರ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಡಯಟ್ ಕಚೇರಿಗಳು, ಉಪನಿರ್ದೇಶಕರ ಕಚೇರಿಗಳಲ್ಲೂ ಪ್ರಕಟಿಸಲಾಗಿದೆ.

ಫಲಿತಾಂಶ ಮತ್ತು ಅಂಕಪಟ್ಟಿ ವೆಬ್‌ಸೈಟ್‌ನಲ್ಲಿ (http://kpsc.­kar.nic.in)  ಲಭ್ಯವಿದೆ ಎಂದು ಆಯೋಗದ ಕಾರ್ಯದರ್ಶಿ ಡಾ.ಡಿ.ಎಸ್. ವಿಶ್ವನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನುತ್ತೀರ್ಣರಾದವರು ಅಂಕಗಳ ಮರು ಎಣಿಕೆಗೆ 30 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT