ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಕಚೇರಿಯಲ್ಲಿ ದಿನಗಣನೆ ಕ್ಯಾಲೆಂಡರ್

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ದಿನಗಣನೆಯ ಕ್ಯಾಲೆಂಡರ್‌ಗಳನ್ನು ಪಕ್ಷದ ಕಚೇರಿಯಲ್ಲಿ ಇರಿಸುವ ಮೂಲಕ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ವಿಧಾನಸಭಾ ಚುನಾವಣೆಯ ತಯಾರಿ ಕುರಿತು ನೆನಪಿಸುವ ಪ್ರಯತ್ನವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆರಂಭಿಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಈ ಕ್ಯಾಲೆಂಡರ್‌ಗಳನ್ನು ತಂದು ಇರಿಸಲಾಗಿದೆ. `ಸರ್ಕಾರದ ಅವಧಿ ಇನ್ನು 158 ದಿನ ಮಾತ್ರ' ಎಂಬುದನ್ನು ಈ ಕ್ಯಾಲೆಂಡರ್‌ಗಳು ಸೂಚಿಸುತ್ತಿದ್ದ ದೃಶ್ಯ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕಂಡುಬಂತು.
2008ರ ಮೇ ತಿಂಗಳಿನಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿ 2013ರ ಮೇ ತಿಂಗಳವರೆಗೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT