ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆವಿಎಲ್: ಪೊಲೀಸ್ ತಂಡಕ್ಕೆ ಜಯ

Last Updated 18 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ತಂಡದವರು ಚೊಚ್ಚಲ ಕರ್ನಾಟಕ ವಾಲಿ ಲೀಗ್ (ಕೆವಿಎಲ್) ಮೂರನೇ ಆವೃತ್ತಿಯ ಮಂಗಳವಾರದ ಪಂದ್ಯದಲ್ಲಿ ಗೆಲುವು ಸಾಧಿಸಿದರು.

ಮುನ್ಸಿಪಲ್ ಕ್ರೀಡಾಂಗಣದಲ್ಲಿ  ನಡೆದ ಪಂದ್ಯದಲ್ಲಿ ಕೆಎಸ್‌ಪಿ 26-24, 16-25, 26-24, 25-15ರಲ್ಲಿ ಡಿವೈಎಸ್‌ಎಸ್ ತಂಡವನ್ನು ಸೋಲಿಸಿತು.

ದಿನದ ಇನ್ನೊಂದು ಪಂದ್ಯದಲ್ಲಿ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) 25-21, 26-24, 25-17ರಲ್ಲಿ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಎದುರು ಗೆಲುವು ಸಾಧಿಸಿತು. ವಿಜಯಿ ತಂಡದ ಬಿಪಿನ್ ಹಾಗೂ ಸೆಲ್ವಂ ಉತ್ತಮ ಪ್ರದರ್ಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT