ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಬಜೆಟ್,ಅಂಗನವಾಡಿ ಕಾರ್ಯಕರ್ತೆರಿಗೆ ಸಿಹಿ ಸುದ್ದಿ

Last Updated 28 ಫೆಬ್ರುವರಿ 2011, 10:35 IST
ಅಕ್ಷರ ಗಾತ್ರ

 ನವದೆಹಲಿ (ಐಎಎನ್‌ಎಸ್): ~ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,500 ರಿಂದ ರೂ.3,000ಕ್ಕೆ  ಮತ್ತು ಸಹಾಯಕಿಯರ ಗೌರವಧನವನ್ನು ರೂ.750 ರಿಂದ ರೂ.1,500 ಕ್ಕೆ ಹೆಚ್ಚಿಸಲಾಗಿದೆ.~

 ~ಬಹುದಿನದ ಬೇಡಿಕೆಯಾಗಿದ್ದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸಲಾಗಿದೆ~ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು, ತಾವು ಸೋಮವಾರ ಮಂಡಿಸಿದ ಬಜೆಟ್ ನಲ್ಲಿ ಈ ಘೋಷಣೆ ಮಾಡಿದ್ದಾರೆ.

 ‘ಪ್ರಸಕ್ತ ಸಾಲಿನ ಏಪ್ರೀಲ್ 1 ರಿಂದ ಈ ಗೌರವಧನ ಆದೇಶ ಜಾರಿಗೆ ಬರಲಿದೆ. ಇದರಿಂದ ದೇಶದಲ್ಲಿರುವ ಸುಮಾರು 22 ಲಕ್ಷ ಅಂಗನವಾಡಿ ಕಾರ್ಯಕರ್ತರಿಗೆ ಸಹಾಯವಾಗಲಿದೆ’ ಎಂದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT