ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂಬ್ರಿಜ್ ಪರೀಕ್ಷೆಯಲ್ಲಿ ರಿಚಾ ಪ್ರಥಮ

Last Updated 16 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂಬ್ರಿಜ್ ವಿಶ್ವವಿದ್ಯಾಲಯವು 2010ರಲ್ಲಿ ನಡೆಸಿದ್ದ ಅಂತರ ರಾಷ್ಟ್ರೀಯ ಮಟ್ಟದ `ಎ ಲೆವೆಲ್~ ಪರೀಕ್ಷೆಯ ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರ ವಿಷಯದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಿಚಾ ಚಂದ್ರು ಭವನಂ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಪ್ರಪಂಚದ ಒಟ್ಟು 160 ರಾಷ್ಟ್ರಗಳ 14ರಿಂದ 19 ವರ್ಷ ವಯಸ್ಸಿನ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹರು. 2010ರಲ್ಲಿ ಒಟ್ಟು 15 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು ಎಂದು ಪ್ರಕಟಣೆ ತಿಳಿಸಿದೆ.

ನಿವೃತ್ತ ಐಪಿಎಸ್ ಅಧಿಕಾರಿ ಸಿ. ಚಂದ್ರಶೇಖರ್ ಮತ್ತು ರೂಪಾ ಅವರ ಪುತ್ರಿಯಾದ ರಿಚಾ ಅವರು ಬೆಂಗಳೂರಿನ ಸೆಂಟರ್ ಫಾರ್ ಲರ್ನಿಂಗ್ ಶಾಲೆಯ ವಿದ್ಯಾರ್ಥಿನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT