ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ಗ್ರಾ.ಪಂ.ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ನಿಗದಿ

Last Updated 8 ಅಕ್ಟೋಬರ್ 2012, 7:30 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕ್ರಿಯೆ ಜಿಲ್ಲಾಧಿಕಾರಿ ಜಯರಾಂ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಟ್ಟಣದ ಶ್ರೀನಿವಾಸ ಚಿತ್ರಮಂದಿರದಲ್ಲಿ ನಡೆಯಿತು.

1.ಸೂಳೇರಿಪಾಳ್ಯ- ಅಧ್ಯಕ್ಷ (ಹಿಂದುಳಿದ ವರ್ಗ ಎ ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಜಾತಿ), 2. ಕೊಂಗರಹಳ್ಳಿ- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ.ಜಾ.ಮಹಿಳೆ), 3.ಮಹದೇಶ್ವರಬೆಟ್ಟ-ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), 4. ಮಾರ್ಟಳ್ಳಿ- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ.ಜಾ.ಮಹಿಳೆ), 5. ಹೂಗ್ಯ- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ.ಜಾ.ಮಹಿಳೆ), 6.ಹರಳೆ- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ.ಜಾ.ಮಹಿಳೆ), 7. ಹೊಂಡರಬಾಳು- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ.ಜಾ.ಮಹಿಳೆ), 8. ಮಂಗಲ- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ.ಜಾ.ಮಹಿಳೆ), 9. ಪಾಳ್ಯ- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), 10.ಸತ್ತೇಗಾಲ- ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪರಿಶಿಷ್ಟ ಪಂಗಡ .ಮಹಿಳೆ), 11. ಅಜ್ಜೀಪುರ- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ.ಜಾ.ಮಹಿಳೆ), 12.ದಿನ್ನಳ್ಳಿ-ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಪಂಗಡ),

13. ಧನಗೆರೆ- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟ ಪಂಗಡ ಮಹಿಳೆ), 14. ದೊಡ್ಡಿಂದುವಾಡಿ- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟ ಜಾತಿ), 15. ಹುತ್ತೂರು- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಜಾತಿ), 16. ಲೊಕ್ಕನಹಳ್ಳಿ- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಪಂಗಡ), 17. ಸಿಂಗಾನಲ್ಲೂರು- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟ ಜಾತಿ), 18. ಪೊನ್ನಾಚಿ- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟ ಜಾತಿ), 19. ಚಿಕ್ಕಲ್ಲೂರು- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), 20. ರಾಮಾಪುರ- ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟ ಜಾತಿ), 21.ಕೌದಳ್ಳಿ- ಅಧ್ಯಕ್ಷ (ಪರಿಶಿಷ್ಟ ಜಾತಿ), ಉಪಾಧ್ಯಕ್ಷ (ಸಾಮಾನ್ಯ), 22. ಕುಣಗಳ್ಳಿ - ಅಧ್ಯಕ್ಷ (ಪರಿಶಿಷ್ಟ ಜಾತಿ), ಉಪಾಧ್ಯಕ್ಷ (ಸಾಮಾನ್ಯ), 23. ಚಿಕ್ಕಮಾಲಾಪುರ- ಅಧ್ಯಕ್ಷ (ಪರಿಶಿಷ್ಟ ಜಾತಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ),
 
24. ಪಿ.ಜಿ.ಪಾಳ್ಯ- ಅಧ್ಯಕ್ಷ (ಪರಿಶಿಷ್ಟ ಜಾತಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), 25.ಮುಳ್ಳೂರು- ಅಧ್ಯಕ್ಷ (ಪರಿಶಿಷ್ಟ ಜಾತಿ), ಉಪಾಧ್ಯಕ್ಷ (ಹಿಂದುಳಿದ ವರ್ಗ ಎ ಮಹಿಳೆ), 26. ಕಣ್ಣೂರು- ಅಧ್ಯಕ್ಷ (ಪರಿಶಿಷ್ಟ ಜಾತಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), 27. ತೆಳ್ಳನೂರು - ಅಧ್ಯಕ್ಷ (ಪರಿಶಿಷ್ಟ ಜಾತಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), 28.ಮಣಗಳ್ಳಿ - ಅಧ್ಯಕ್ಷ (ಪರಿಶಿಷ್ಟ ಜಾತಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), 29.ಬಂಡಳ್ಳಿ- ಅಧ್ಯಕ್ಷ (ಪರಿಶಿಷ್ಟ ಜಾತಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), 30. ಶಾಗ್ಯ - ಅಧ್ಯಕ್ಷ (ಪರಿಶಿಷ್ಟ ಜಾತಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), 31.ಎಲ್ಲೇಮಾಳ - ಅಧ್ಯಕ್ಷ (ಪರಿಶಿಷ್ಟ ಜಾತಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), 32.ಕುರಟ್ಟಿಹೊಸೂರು- ಅಧ್ಯಕ್ಷ (ಪರಿಶಿಷ್ಟ ಜಾತಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ),

33. ಕುಂತೂರು- ಅಧ್ಯಕ್ಷ (ಪರಿಶಿಷ್ಟ ಜಾತಿ ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), 34. ಸಿದ್ದಯ್ಯನಪುರ - ಅಧ್ಯಕ್ಷ (ಪರಿಶಿಷ್ಟ ಜಾತಿ ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), 35.ಗೋಪಿನಾಥಂ- ಅಧ್ಯಕ್ಷ (ಪರಿಶಿಷ್ಟ ಪಂಗಡ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), 36. ಮಧುವನಹಳ್ಳಿ - ಅಧ್ಯಕ್ಷ (ಪರಿಶಿಷ್ಟ ಪಂಗಡ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), 37. ಟಗರಪುರ - ಅಧ್ಯಕ್ಷ (ಪರಿಶಿಷ್ಟ ಪಂಗಡ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ).
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT