ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮು ಉದ್ವಿಗ್ನತೆ: ಮಾಯಾ ಕಳವಳ

Last Updated 3 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಅಲಿಗಡ (ಪಿಟಿಐ): ಕೋಮು ಉದ್ವಿಗ್ನತೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು, ದೇಶದ ಅಭಿವೃದ್ಧಿ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದಿದ್ದಾರೆ.

2002ರಲ್ಲಿ ಗುಜರಾತ್‌ನಲ್ಲಿ ನಡೆದ ಕೋಮುಗಲಭೆ­ಯನ್ನು ನಿಯಂತ್ರಿಸು­ವಲ್ಲಿ ವಿಫಲರಾದ ಮೋದಿ ಅವರು ಅದರ ಹೊಣೆ ಹೊರಬೇಕು ಎಂದು ಗುರುವಾರ ಇಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT