ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮುಗಲಭೆ ಮನೆ ತೊರೆದವರ ಸಂಖ್ಯೆ 43,000

Last Updated 13 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಜಾಫರ್‌ನಗರ(ಐಎ­ಎನ್‌ಎಸ್‌): ಕೋಮುಗಲಭೆ ಪೀಡಿತ ಮುಜಾಫರ್‌ನಗರ ಮತ್ತು ಸುತ್ತಮುತ್ತಲ ಪ್ರದೇಶ­ದಿಂದ ಒಟ್ಟು 43,000 ಜನರು ಮನೆ ತೊರೆದಿದ್ದು 38 ಸಂತ್ರಸ್ತ ಕೇಂದ್ರಗಳಲ್ಲಿ ಅವರು ಆಶ್ರಯ ಪಡೆದಿದ್ದಾರೆ ಎಂದು ಉತ್ತರ ಪ್ರದೇಶದ ಅಧಿಕಾರಿಗಳು ತಿಳಿಸಿ­ದ್ದಾರೆ.

ಈ ಮಧ್ಯೆ ಶುಕ್ರವಾರ ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಕರ್ಫ್ಯೂ ಸಡಿಸಲಿಸಿದ್ದರು.‘ಈ ವಾರಾಂತ್ಯದ ವರೆಗೆ ರಾತ್ರಿ ವೇಳೆ ಕರ್ಫ್ಯೂ ಮುಂದುವರಿ­ಯಲಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ನಂತರ ಕರ್ಫ್ಯೂ ಹಿಂದಕ್ಕೆ ಪಡೆಯಲಾ-­ಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT