ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾರಿಓವರ್ ಆದೇಶ ಸಾರ್ವತ್ರಿಕ ಅನ್ವಯ ಇಲ್ಲ: ಕೋರ್ಟ್

Last Updated 23 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರ ಹೊಸದಾಗಿ ಜಾರಿಗೊಳಿಸಿರುವ `ಕ್ಯಾರಿ ಓವರ್~ ಪದ್ಧತಿಯಿಂದ ಪೇಚಿಗೆ ಸಿಲುಕಿದ್ದ ಕೆಲವು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಹೈಕೋರ್ಟ್ ಕಳೆದ ವಾರ ಆದೇಶಿಸಿದೆ.

ಈ ಆದೇಶದಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವರಿಗೆ ಜಯ ದೊರೆತಿದೆ ಎಂಬ ಬಗ್ಗೆ  ಇದೇ 20ರಂದು ಪ್ರಕಟಗೊಂಡ ಸುದ್ದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದರ ಹೊರತಾಗಿಯೂ ಆದೇಶದ ಬಗ್ಗೆ ಪತ್ರಿಕೆಗೆ ಹಲವಾರು ಕರೆಗಳು ಬರುತ್ತಿವೆ. ಆದೇಶವು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ಆಗಲಿದೆ.

ಈ ಆದೇಶವನ್ನು ಮಾದರಿಯಾಗಿ ಟ್ಟುಕೊಂಡು ಉಳಿದ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದಾ ಗಿದೆ. ಅರ್ಜಿಯ ಸಂಖ್ಯೆ ಡಬ್ಲ್ಯುಪಿ 27738-27742/2012

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT