ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ಎರಡನೇ ಸ್ಥಾನಕ್ಕೇರಿದ ಭಾರತ

Last Updated 3 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಿಂದ ಭಾರತ ತಂಡದವರು ಹೊರಬಿದ್ದಿದ್ದರೂ ಐಸಿಸಿ ರ‌್ಯಾಂಕಿಂಗ್ ಪಟ್ಟಿಯಲ್ಲಿ   ಎರಡನೇ ಸ್ಥಾನಕ್ಕೇರಿದ್ದಾರೆ.

ಈ ಟೂರ್ನಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದ ಕಾರಣ ದೋನಿ ಬಳಗ ಒಂದು ಸ್ಥಾನ ಮೇಲೇರಿದೆ. ಈ ಮೊದಲು ಭಾರತ ಮೂರನೇ ಸ್ಥಾನದಲ್ಲಿತ್ತು. ಈ ತಂಡದವರೀಗ 120 ಪಾಯಿಂಟ್ ಹೊಂದಿದ್ದಾರೆ. 129 ಪಾಯಿಂಟ್ ಹೊಂದಿರುವ ಶ್ರೀಲಂಕಾ ಅಗ್ರಸ್ಥಾನದಲ್ಲಿದೆ. ಬಳಿಕ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT