ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ಕರ್ನಾಟಕ ತಂಡಕ್ಕೆ ಮಣಿದ ಗೋವಾ

Last Updated 9 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ವಿಜಯವಾಡ: ನಾಯಕಿ ಜಿ.ದಿವ್ಯಾ (ಔಟಾಗದೆ 53) ಅವರ ಅರ್ಧ ಶತಕದ ನೆರವಿನಿಂದ ಕರ್ನಾಟಕ ತಂಡದವರು ಇಲ್ಲಿ ನಡೆಯುತ್ತಿರುವ 19 ವರ್ಷ ವಯಸ್ಸಿನೊಳಗಿನವರ ಯುವತಿಯರ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಗೋವಾ ತಂಡವನ್ನು ಮಣಿಸಿದ್ದಾರೆ.

ಮಂಗಳವಾರ ನಡೆದ ಪಂದ್ಯದಲ್ಲಿ ಗೋವಾ ನೀಡಿದ 82 ರನ್‌ಗಳ ಗುರಿಯನ್ನು ಕರ್ನಾಟಕ 21.5 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್ ಕಳೆದುಕೊಂಡು ತಲುಪಿತು.

ಸಂಕ್ಷಿಪ್ತ ಸ್ಕೋರ್: ಗೋವಾ: 37.4 ಓವರ್‌ಗಳಲ್ಲಿ 81 (ಸಹನಾ ಎಸ್.ಪವಾರ್ 18ಕ್ಕೆ2, ಸಿಮ್ರೆನ್ ಹೆನ್ರಿ 10ಕ್ಕೆ2, ಜಿ.ರಾಮೇಶ್ವರಿ 11ಕ್ಕೆ3); ಕರ್ನಾಟಕ: 21.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 85 (ಜಿ.ದಿವ್ಯಾ ಔಟಾಗದೆ 53). ಫಲಿತಾಂಶ: ಕರ್ನಾಟಕ ತಂಡಕ್ಕೆ 8 ವಿಕೆಟ್ ಜಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT