ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ಕೋಲ್ಕತ್ತಕ್ಕೆ ಸವಾಲಿನ ಗುರಿ

Last Updated 21 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಹೈದರಾಬಾದ್: ಸಾಮರ್ಸೆಟ್ ತಂಡದವರು ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್‌ಗೆ ಸವಾಲಿನ ಗುರಿ ನೀಡಿದ್ದಾರೆ.

ಉಪ್ಪಳದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಾಮರ್ಸೆಟ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 166 ರನ್ ಗಳಿಸಿತು.

ಸಂಕ್ಷಿಪ್ತ ಸ್ಕೋರ್: ಸಾಮರ್ಸೆಟ್: 20 ಓವರ್‌ಗಳಲ್ಲಿ 6 ವಿಕೆಟ್‌ಗೆ 166 (ಪೀಟರ್ ಟ್ರೆಗೊ 70, ವಾನ್ ಡರ್ ಮೆರ್ವ್ 40; ಬ್ರೆಟ್‌ಲೀ 34ಕ್ಕೆ2); ನೈಟ್ ರೈಡರ್ಸ್ ಎದುರಿನ ಪಂದ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT