ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್ ಗಾನ

Last Updated 23 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಉದ್ಯಾನ ನಗರಿಯ್ಲ್ಲಲೀಗ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಜ್ವರ. 16 ದಿನಗಳ ಕ್ರಿಕೆಟ್ ಹಬ್ಬಕ್ಕೆ ಪೂರ್ವಭಾವಿಯಾಗಿ ಅರಮನೆ ಆವರಣದಲ್ಲಿ ಸಂಗೀತ, ಕುಣಿತ ವರ್ಣರಂಜಿತ ಮುನ್ನುಡಿಯಿತ್ತು.

ಅಂತರ‌್ರಾಷ್ಟ್ರೀಯ ಖ್ಯಾತಿಯ ಗಾಯಕ ಜೇಯ್ ಶಾನ್ ಯುವ ಮನಸ್ಸುಗಳ ಸಂಭ್ರಮಕ್ಕೆ ಕಾರಣರಾದರು. ನಂತರ ಲುಡಾಕ್ರಿಸ್ ಮತ್ತು ಫ್ಲೋರಿಡಾ ಅವರ ಹಾಡಿಗೆ ಅಭಿಮಾನಿಗಳು ಹುಚ್ಚೆದ್ದು ಕುಣಿದರು. ಈ ಖುಷಿಗೆ ಕ್ರಿಕೆಟ್ ಆಟಗಾರರೂ ಸಾಥ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT