ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌: ತಮಿಳುನಾಡು ತಂಡಕ್ಕೆ ಮುನ್ನಡೆ

Last Updated 7 ಸೆಪ್ಟೆಂಬರ್ 2013, 19:57 IST
ಅಕ್ಷರ ಗಾತ್ರ

ಹೈದರಾಬಾದ್‌: ತಮಿಳುನಾಡು ತಂಡದವರು ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ಮೊಯಿನ್‌–ಉದ್‌–ದೌಲಾ ಗೋಲ್ಡ್‌ ಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಕರ್ನಾಟಕ ಎದುರು ಮುನ್ನಡೆ ಸಾಧಿಸಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ: 86.5 ಓವರ್‌ಗಳಲ್ಲಿ 387; ತಮಿಳುನಾಡು: 89.4 ಓವರ್‌ಗಳಲ್ಲಿ 392 (ಬಾಬಾ ಅಪರಾಜಿತ್‌ 122, ಎಸ್‌.ಸುರೇಶ್‌ ಕುಮಾರ್‌ 105; ಎಸ್‌.ಅರವಿಂದ್‌ 7ಕ್ಕೆ72).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT