ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರ್ಟರ್ ಫೈನಲ್‌ಗೆ ಪೇಸ್-ಮೆಲ್ಜರ್

Last Updated 18 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮಾಂಟೆ ಕಾರ್ಲೋ (ಪಿಟಿಐ): ಭಾರತದ ಲಿಯಾಂಡರ್ ಪೇಸ್ ಮತ್ತು ಆಸ್ಟ್ರಿಯಾದ ಜರ್ಗನ್ ಮೆಲ್ಜರ್ `ಮಾಂಟೆ ಕಾರ್ಲೋ ಮಾಸ್ಟರ್ಸ್ ಟೆನಿಸ್ ಟೂರ್ನಿ'ಯ ಪುರುಷರ ಡಬಲ್ಸ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.

ಪೇಸ್-ಮೆಲ್ಜರ್ ಜೋಡಿ 6-2, 6-3ರಿಂದ ಭಾರತದ ಮಹೇಶ್ ಭೂಪತಿ ಮತ್ತು ರೋಹನ್ ಬೋಪಣ್ಣ ಅವರನ್ನು ಸೋಲಿಸಿತು. ಪೇಸ್-ಮೆಲ್ಜರ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮೆರಿಕದ ಬಾಬ್ ಮತ್ತು ಮೈಕ್ ಬ್ರಯಾನ್ ವಿರುದ್ಧ ಪೈಪೋಟಿ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT