ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

Last Updated 28 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್(ಪಿಟಿಐ): ಪರಮಾಣು ಸಿಡಿತಲೆಗಳನ್ನು ಹೊತ್ತೊಯ್ಯುವ  ಸಾಮರ್ಥ್ಯದ ಹಾಟ್-7 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಪಾಕಿಸ್ತಾನ ಶುಕ್ರವಾರ ಯಶಸ್ವಿಯಾಗಿ ನಡೆಸಿದೆ. ಸುಮಾರು 700 ಕಿ.ಮೀ. ದೂರ ಸಾಗಬಲ್ಲ ಈ ಕ್ಷಿಪಣಿಯು ಭಾರತವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಬಲ್ಲುದು.

ಮಾಸ್ಕೊ (ಎಎಫ್‌ಪಿ): ರಷ್ಯ ತನ್ನ ಪರಮಾಣು ಸಾಮರ್ಥ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ ಬುಲಾವಾ ಖಂಡಾಂತರ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಪ್ರಯೋಗ ನಡೆಸಿದೆ.

37 ಟನ್ ಭಾರದ ಈ  ಕ್ಷಿಪಣಿಯನ್ನು ಯೂರಿ ಡಾಲ್ಗೊರಿಕಿ ಜಲಾಂತರ್ಗಾಮಿ ಮೂಲಕ ಹಾರಿಸಲಾಯಿತಲ್ಲದೆ ಅದು 6000 ಕಿ.ಮೀ. ದೂರದ ಕಮಚಟ್ಕಾ ದ್ವೀಪದ ಗುರಿಯನ್ನು ತಲುಪಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT