ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರೀದಿ ಬಗ್ಗೆ ಹರಭಜನ್ ಸಿಂಗ್‌ಗೆ ಖುಷಿ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್ ಹರಾಜಿನಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಷೆಲ್ ಜಾನ್ಸನ್ ಅವರನ್ನು ಖರೀದಿಸಿದ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹರಭಜನ್ ಸಿಂಗ್ ಖುಷಿ ವ್ಯಕ್ತಪಡಿಸಿದ್ದಾರೆ.

`ನಾವು ವೆಸ್ಟ್‌ಇಂಡೀಸ್‌ನ ಸುನಿಲ್ ನರೈನ್ ಅವರನ್ನು ಖರೀದಿಸಬೇಕು ಎಂದುಕೊಂಡಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ. ತಂಡದ ಒಡತಿ ನೀತಾ ಅಂಬಾನಿ ಕೂಡ ಅದಕ್ಕೆ ಧ್ವನಿಗೂಡಿಸಿದರು. `ಬ್ರೆಂಡನ್ ಮೆಕ್ಲಮ್ ಹಾಗೂ ನರೈನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೆಂಬ ಆಸೆ ನಮಗಿತ್ತು. ಆದರೆ ಶಾರೂಖ್ ಖಾನ್ ಆ ಆಟಗಾರರನ್ನು ಖರೀದಿಸಿದರು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT