ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರೀದಿ ಸಾಮರ್ಥ್ಯ ಹೆಚ್ಚಳ ಸಾಧ್ಯತೆ

Last Updated 22 ಫೆಬ್ರುವರಿ 2011, 16:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜನಸಾಮಾನ್ಯರ ಖರೀದಿ ಸಾಮರ್ಥ್ಯ ಹೆಚ್ಚಿಸಲು ಬಜೆಟ್‌ನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಇಂಗಿತ ವ್ಯಕ್ತಪಡಿಸಿದ್ದಾರೆ.

2011-12ನೇ ಸಾಲಿನ ಮುಂಗಡ ಪತ್ರವು, ಬೆಲೆಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕೆಲ ಮಟ್ಟಿಗೆ ಪರಿಹಾರ ಒದಗಿಸಲಿದೆ ಎನ್ನುವ ನಿರೀಕ್ಷೆಯ ಬೆನ್ನಲ್ಲೇ ಪ್ರಣವ್ ಈ  ಭರವಸೆ ನೀಡಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಮಾತನಾಡುತ್ತಿದ್ದ ಅವರು, ಜನಸಾಮಾನ್ಯರ ಖರೀದಿ  ಸಾಮರ್ಥ್ಯವು ಹೆಚ್ಚಳಗೊಂಡರೆ ಮಾತ್ರ ಆತ ಸರಕುಗಳನ್ನೇ ಖರೀದಿಸಬಲ್ಲ. ಆದ್ದರಿಮ ಆ ನಿಟ್ಟಿನಲ್ಲಿ ಸರ್ಕಾರದ ಚಿಂತನೆ ಸಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT