ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖೋಸ್ಲಾ ಕ್ಯಾಲಿಫೋರ್ನಿಯಾ ವಿ.ವಿ ಕುಲಪತಿ

Last Updated 12 ಮೇ 2012, 19:30 IST
ಅಕ್ಷರ ಗಾತ್ರ

ಹ್ಯೂಸ್ಟನ್ (ಪಿಟಿಐ): ಐಐಟಿಯ ಹಳೆ ವಿದ್ಯಾರ್ಥಿ, ಭಾರತೀಯ ಮೂಲದ ಪ್ರದೀಪ್ ಖೋಸ್ಲಾ ಅವರನ್ನು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಲಾಗಿದೆ.

55 ವರ್ಷ ವಯಸ್ಸಿನ ಕೋಸ್ಲಾ ಅವರು ಪ್ರಸ್ತುತ ಕಾರ್ನೆಗಿ ಮೆಲನ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಾಲೇಜಿನ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಖೋಸ್ಲಾ ಅವರನ್ನು ಕುಲಪತಿಯಾಗಿ ನೇಮಕ ಮಾಡಿರುವುದನ್ನು ಕ್ಯಾಲಿಫೋರ್ನಿಯಾ ವಿವಿಯ ಅಧ್ಯಕ್ಷ ಮಾರ್ಕ್ ಯುಡೊಫ್ ಘೋಷಿಸಿದರು. ಖೋಸ್ಲಾ ನೇಮಕವನ್ನು ಮೇ 16ರಂದು ವಿ.ವಿ ಆಡಳಿತ ಮಂಡಳಿ ಸದಸ್ಯರು ಅಧಿಕೃತವಾಗಿ ದೃಢಪಡಿಸಲಿದ್ದಾರೆ . 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT