ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿ ಕಡತ ನಾಪತ್ತೆ ಸಿಬಿಐನಿಂದ ಎರಡು ಎಫ್ಐಆರ್‌ ದಾಖಲು

Last Updated 20 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಲ್ಲಿದ್ದಲು ಗಣಿ ಮಂಜೂರಾತಿಗೆ ಸಂಬಂಧಿಸಿದ ಕಡತ­ಗಳು ನಾಪತ್ತೆಯಾಗಿರುವುದಕ್ಕೆ ಸಂಬಂಧಿ­ಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ಶುಕ್ರವಾರ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ.

1993ರಿಂದ 2005ರವರೆಗಿನ ಅವಧಿಯಲ್ಲಿ ಮಂಜೂರಾದ ಗಣಿಗಳಿಗೆ ಸಂಬಂಧಿಸಿದ ಕಡತಗಳ ಕಣ್ಮರೆಗೆ ಸಂಬಂಧಿಸಿದಂತೆ ಒಂದು ಎಫ್‌ಐ­ಆರ್‌ನ್ನು ಹಾಗೂ 2006– 2009ರ ಅವಧಿಗೆ ಸಂಬಂಧಿಸಿದಂತೆ ಮತ್ತೊಂದು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಸಿಬಿಐ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT