ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಕೋಶದಲ್ಲಿದ್ದ ಭಾರಿ ಗಾತ್ರದ ಗಡ್ಡೆ ಹೊರಕ್ಕೆ

Last Updated 9 ಜೂನ್ 2011, 6:55 IST
ಅಕ್ಷರ ಗಾತ್ರ

ವಿಜಾಪುರ: ಸಿಂದಗಿ ತಾಲ್ಲೂಕಿನ ಹಳ್ಳಿಯೊಂದರ 45 ವರ್ಷದ ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಭಾರಿ ಗಾತ್ರದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಇಲ್ಲಿಯ ಗುರುಕುಲ ರಸ್ತೆಯಲ್ಲಿರುವ ಡಾ.ಕೋಟೆಣ್ಣವರ ಅವರ ದಾನೇಶ್ವರಿ ಆಸ್ಪತ್ರೆಯವರು ಹೊರತೆಗೆದಿದ್ದಾರೆ.

36 ಸೆಂ.ಮೀ. ಉದ್ದಳತೆಯ, 5 ಕೆ.ಜಿ. ತೂಕದ ಈ ಗರ್ಭಕೋಶದ ಗಡ್ಡೆಯನ್ನು ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಹೊರತೆಗೆಯಲಾಯಿತು. ರೋಗಿ ಆರೋಗ್ಯವಾಗಿದ್ದು, ಚೇತರಿಸಿ ಕೊಳ್ಳು ತ್ತಿದ್ದಾರೆ  ಎಂದು ವೈದ್ಯರು ಹೇಳಿದ್ದಾರೆ.

ಈ ಶಸ್ತ್ರಚಿಕಿತ್ಸೆಯಲ್ಲಿ ತಜ್ಞ ವೈದ್ಯರಾದ ಡಾ.ಲಕ್ಷ್ಮಣ ರಾಠೋಡ, ಡಾ.ಮಂಜುನಾಥ ಕೋಟೆಣ್ಣವರ, ಡಾ.ರವಿ ಕೋಟೆಣ್ಣವರ, ಅರಿವಳಿಕೆ ತಜ್ಞ ಡಾ.ಪ್ರಶಾಂತ ಕುಲಕರ್ಣಿ ಪಾಲ್ಗೊಂಡಿದ್ದರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT