ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಜಯಂತಿ: ಕಸದ ಬಗ್ಗೆ ಜಾಗೃತಿ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಗಾಂಧೀಜಿಯ ಆದರ್ಶಗಳನ್ನು ಅಳವಡಿಸಿಕೊಂಡು ಜನರು  ರಚನಾತ್ಮಕ ಕಾರ್ಯಗಳಲ್ಲಿ ತೊಡಗಬೇಕು~ ಎಂದು ಬಸವನಗುಡಿ ಗಿರಿನಗರ ನಾಗರಿಕರ ವೇದಿಕೆಯ ವಿ.ಎಸ್.ಮೋಹನ್‌ಕುಮಾರ್ ಹೇಳಿದರು.

ಬಸವನಗುಡಿ ಗಿರಿನಗರ ನಾಗರಿಕರ ವೇದಿಕೆಯು ಇತ್ತೀಚೆಗೆ ನಗರದಲ್ಲಿ ಗಾಂಧೀಜಿಯ ಜನ್ಮ ದಿನಾಚರಣೆ ಪ್ರಯುಕ್ತ ಗಾಂಧಿಯವರ ಭಾವಚಿತ್ರ ಮೆರವಣಿಗೆ ಹಾಗೂ ಕಸದ ನ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಮನೆ-ಮನೆಗೆ ತೆರಳಿ ಒಣಕಸ ಮತ್ತು ಹಸಿಕಸದ ಬೇರ್ಪಡಿಸುವಿಕೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು. ತ್ಯಾಜ್ಯ ವಸ್ತು ವಿಂಗಡಣೆ ನಗರದಲ್ಲಿ ಮುಖ್ಯವಾಗಿದೆ. ತ್ಯಾಜ್ಯದಿಂದ ಆಗುವ ಪರಿಣಾಮಗಳ ಬಗ್ಗೆ ಕೂಡ ವಿವರಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT