ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಕಿ ಜಾನಕಿ ತಲೆಗೆ ಪೆಟ್ಟು

Last Updated 7 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ತಿರುಪತಿ (ಪಿಟಿಐ): ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಮಂಗಳವಾರ ತಾವು ಉಳಿದುಕೊಂಡಿದ್ದ ಹೋಟೆಲ್‌ನ ಸ್ನಾನದ ಕೋಣೆಯಲ್ಲಿ ಆಕಸ್ಮಿಕವಾಗಿ ಬಿದ್ದ ಕಾರಣ ಅವರ ತಲೆಗೆ ಪೆಟ್ಟಾಗಿದೆ.

ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ತಲೆಗೆ ಏಳು ಹೊಲಿಗೆಗಳನ್ನು ಹಾಕಲಾಗಿದೆ. ಅವರು `ಸಂಪೂರ್ಣ ಚೇತರಿಸಿಕೊಂಡಿದ್ದಾರೆ~ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 73 ವರ್ಷದ ಜಾನಕಿ ಇಲ್ಲಿಗೆ ಆಗಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT