ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಲ್ಫ್‌: ಭಾರತ ತಂಡಕ್ಕೆ ಪ್ರಶಸ್ತಿ

Last Updated 8 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಕೋಲ್ಕತ್ತಾ(ಪಿಟಿಐ): ಭಾರತದ ಬಾಲಕ ಹಾಗೂ ಬಾಲಕಿಯರ ತಂಡ ಇಲ್ಲಿ ನಡೆಯುತ್ತಿರುವ ಏಷ್ಯಾ ಫೆಸಿಪಿಕ್ ಜೂನಿಯರ್ ಗಾಲ್ಫ್ ಚಾಂಪಿಯನ್‌ಷಿಪ್‌ನಲ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿ ಜಯಿಸುವ ಮೂಲಕ ದಾಖಲೆ ಬರೆದಿದೆ.

ಭಾನುವಾರ ನಡೆದ ಬಾಲಕಿ ಯರ ವೈಯಕ್ತಿಕ ವಿಭಾಗದ  ಆಟದಲ್ಲಿ ಬೆಂಗಳೂರಿನ ಅದಿತಿ ಅಶೋಕ್ ಚೀನಾ ತೈಪೆಯ ಮಿನ್ ಜೂ ಚೆನ್ ವಿರುದ್ಧ ಗೆದ್ದರು.

ಬಾಲಕರ ವಿಭಾಗದಲ್ಲಿ ವಿರಾಜ್ ಮಾದಪ್ಪ ಮತ್ತು ಮನು ಗಂದಾಸ್ (586) ಜೋಡಿ ಭಾರತ ‘ಎ’ ತಂಡವನ್ನೂ, ಬಾಲಕಿಯರ ವಿಭಾಗದಲ್ಲಿ ಅದಿತಿ ಅಶೋಕ್ ಮತ್ತು ರಿಧಿಮಾ ದಿಲವಾರಿ (442)ಜೋಡಿ ಭಾರತ ‘ಬಿ’ ತಂಡವನ್ನೂ ಗೆಲುವಿನತ್ತ ಕೊಂಡೊಯ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT