ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿನ್ನಿಸ್ ದಾಖಲೆಗೆ ಕೂಚಿಪುಡಿ ನೃತ್ಯ

Last Updated 26 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ಇಲ್ಲಿಯ ಜಿಎಂಸಿ ಬಾಲಯೋಗಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಅಂತರರಾಷ್ಟ್ರೀಯ ಕೂಚಿಪುಡಿ ನೃತ್ಯ ಸಮ್ಮೇಳನದಲ್ಲಿ ಮಂಗಳವಾರ ರಾತ್ರಿ ವಿವಿಧ ವಯೋಮಾನದ 5,974 ನೃತ್ಯ ಪಟುಗಳು ಏಕಕಾಲಕ್ಕೆ ಪ್ರದರ್ಶಿಸಿದ ಕೂಚಿಪುಡಿ ನೃತ್ಯ ಗಿನ್ನಿಸ್ ವಿಶ್ವದಾಖಲೆಯ ಪುಟಗಳನ್ನು ಸೇರಿದೆ.

ಅನಿವಾಸಿ ತೆಲುಗು ಭಾಷಿಕರ `ಸಿಲಿಕಾನ್ ಆಂಧ್ರ' ಎಂಬ ಸಂಘಟನೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಪ್ರದರ್ಶಿಸಲಾದ ಈ ನೃತ್ಯ `ಅತಿ ದೊಡ್ಡ ಕೂಚಿಪುಡಿ ನೃತ್ಯ' ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT