ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ದಾಳಿಗೆ ನಾಲ್ವರ ಸಾವು

Last Updated 21 ಡಿಸೆಂಬರ್ 2012, 20:13 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಎಎಫ್‌ಪಿ): ಪೆನ್ಸಿಲ್ವೇನಿಯಾದ ಗ್ರಾಮೀಣ ಭಾಗದಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟು, ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಕನೆಕ್ಟಿಕಟ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿ ಇನ್ನೂ ಹಸಿಯಾಗಿರುವಾಗಲೇ ಈ ದುರ್ಘಟನೆ ನಡೆದಿದೆ.
ಅಮೆರಿಕದ ಪೂರ್ವಕ್ಕೆ ಇರುವ ಅತ್ಯಂತ ಒಳ ಪ್ರದೇಶವಾದ ಗೀಸೆಟೌನ್‌ನಲ್ಲಿ ಈ ಗುಂಡಿನ ದಾಳಿ ನಡೆದಿದೆ ಎಂದು ಬ್ಲೇರ್ ಕೌಂಟಿಯ ತುರ್ತು ಪರಿಸ್ಥಿತಿ ನಿರ್ವಹಣಾ ಸಂಸ್ಥೆಯ ವಕ್ತಾರೆ, ಡಯಾನೆ ಮಿಲಿಂಗ್ ಹೇಳಿದ್ದಾರೆ.

ದಾಳಿ ನಡೆಸಿದ ಆರೋಪಿಯೂ ಘಟನೆಯಲ್ಲಿ ಮೃತಪಟ್ಟಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT