ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು ಸಹಿತ ಮಳೆ ಸಾಧ್ಯತೆ

Last Updated 26 ಫೆಬ್ರುವರಿ 2011, 17:35 IST
ಅಕ್ಷರ ಗಾತ್ರ


ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ.

ಟಿ. ನರಸಿಪುರ, ಬೆಂಗಳೂರು ನಗರ, ಬೆಂಗಳೂರು ವಿಮಾನ ನಿಲ್ದಾಣ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ 2 ಸೆಂ.ಮೀ. ಮಳೆಯಾಗಿದ್ದು ಯಾದಗಿರಿ, ಬಂಡಿಪುರ, ಯಲಹಂಕದಲ್ಲಿ 1ಸೆಂ. ಮೀ. ಮಳೆಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT