ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲ್ಬರ್ಗ: ಬಿಜೆಪಿ ತೊರೆದ ಜವಳಿ

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಗುಲ್ಬರ್ಗ: ಲೋಕಸಭೆ ಮಾಜಿ ಸದಸ್ಯ ಮತ್ತು ಬಿಜೆಪಿ ಹಿರಿಯ ಮುಖಂಡ ಡಾ. ಜಿ.ಜಿ.ಜವಳಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಪತ್ರ ರವಾನಿಸಿದ್ದೇನೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಅಳಿಯ ಕೈಲಾಸನಾಥ ವಿ. ಪಾಟೀಲ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಯಸಿದ್ದೇನೆ.

ಆದ್ದರಿಂದ ಬಿಜೆಪಿಗೆ ವಿದಾಯ ಹೇಳುತ್ತಿರುವುದಾಗಿ ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಮುಂದಿನ ಹೆಜ್ಜೆ ಬಗ್ಗೆ ಇನ್ನು ಒಂದೆರಡು ದಿನದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT