ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲ್ಬರ್ಗದಲ್ಲಿ ಭೀಕರ ಅಪಘಾತ 5 ಸಾವು

Last Updated 14 ಆಗಸ್ಟ್ 2012, 10:50 IST
ಅಕ್ಷರ ಗಾತ್ರ

ಗುಲ್ಬರ್ಗ (ಪಿಟಿಐ): ಗುಲ್ಬರ್ಗ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ.

ಕೂಡಲಸಂಗಮದಿಂದ ಬರುತ್ತಿದ್ದ ಎಸ್‌ಯುವಿ (ವ್ಯಾನ್) ವಾಹನವು ಇಲ್ಲಿನ ಮಂಡೆವಾಲ ಹಳ್ಳಿಯ ಸಮೀಪ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿದರು.

ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟರು.  ದುರ್ಘಟನೆಯಲ್ಲಿ 8 ಮಂದಿಗೆ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT