ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೂಗಲ್‌ಪ್ಲಸ್ ; ಬಳಕೆದಾರರ ಸಂಖ್ಯೆ ಹೆಚ್ಚಳ

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಪಿಟಿಐ): ಪ್ರಖ್ಯಾತ ಅಂತರಜಾಲ ಶೋಧ ತಾಣ ಗೂಗಲ್‌ನ `ಗೂಗಲ್‌ಪ್ಲಸ್~ ಸಾಮಾಜಿಕ ಜಾಲ ತಾಣದ ಬಳಕೆದಾರರ ಸಂಖ್ಯೆ 90 ಲಕ್ಷ ದಾಟಿದೆ.

ಗೂಗಲ್ ಸಂಸ್ಥೆಯು ಕಳೆದ ಜೂನ್ ತಿಂಗಳಲ್ಲಿ ಈ ತಾಣವನ್ನು ಆರಂಭಿಸಿತ್ತು. ಸೆಪ್ಟೆಂಬರ್ 20ರಂದು ಸಾರ್ವಜನಿಕ ಬಳಕೆಗೆ ಅದನ್ನು ಮುಕ್ತಗೊಳಿಸಿತ್ತು. ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಗೂಗಲ್ ಪ್ಲಸ್ ಬಳಕೆದಾರರ ಸಂಖ್ಯೆ 40 ಲಕ್ಷಕ್ಕೆ ತಲುಪಿತ್ತು. ಈಗ ಬಳಕೆದಾರರ ಸಂಖ್ಯೆಯಲ್ಲಿ ದುಪ್ಪಟ್ಟು ಏರಿಕೆಯಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT