ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋದ್ರೇಜ್‌ ಕನ್ಸ್ಯೂಮರ್ ಲಾಭ ₹ 188 ಕೋಟಿ

Last Updated 1 ಮೇ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಫ್‌ಎಂಸಿಜಿ ವಲಯದ ಕಂಪೆನಿ ಗೋದ್ರೇಜ್‌ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿ.,(ಜಿಸಿಪಿಎಲ್) 2014-15ನೇ ಹಣಕಾಸು ವರ್ಷದ 4ನೇ ತ್ರೈಮಾಸಿಕದಲ್ಲಿ ₹ 188 ಕೋಟಿ ನಿವ್ವಳ ಲಾಭ ಗಳಿಸಿ, ಶೇ 13ರಷ್ಟು ಪ್ರಗತಿ ದಾಖಲಿಸಿದೆ.

ಜನವರಿ-ಮಾರ್ಚ್‌ ಅವಧಿಯಲ್ಲಿ ಕಂಪೆನಿ ₹ 1,134 ಕೋಟಿ ಮಾರಾಟ ವಹಿವಾಟು ನಡೆಸಿ ಶೇ 10ರಷ್ಟು ಹೆಚ್ಚಳ ಸಾಧಿಸಿದೆ. ಉತ್ತಮ ಫಲಿತಾಂಶದ ಕಾರಣ ಷೇರುದಾರರಿಗೆ ಶೇ 250 ಲಾಭಾಂಶ ವನ್ನೂ (ಪ್ರತಿ ಷೇರಿಗೆ ₹ 2.50)  ಘೋಷಿಸ ಲಾಗಿದೆ ಎಂದು ಕಂಪೆನಿಯ ಅಧ್ಯಕ್ಷ ಆದಿ ಗೋದ್ರೆಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT